YELBURGA : ಭರತನಾಟ್ಯ ಸ್ಪರ್ಧೆಯಲ್ಲಿ ಕೃತಿಕಾ ರಾಯಭಾಗಿ ರಾಜ್ಯಮಟ್ಟಕ್ಕೆ ಆಯ್ಕೆ

ಯಲಬುರ್ಗಾ : ಕೊಪ್ಪಳ ಶಾಸಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಯಲಬುರ್ಗಾ ಪಟ್ಟಣದ ಅಕ್ಷಯ ಪಬ್ಲಿಕ್ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಕೃತಿಕಾ ಅಶೋಕ ರಾಯಭಾಗಿ  ಪ್ರೌಢ ಶಾಲಾ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 
ವಿದ್ಯಾರ್ಥಿನಿಯ ಸಾಧನೆಗೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಬೇಲೇರಿ, ಶಾಲಾ ಆಡಳಿತ ಮಂಡಳಿಯವರು, ಮುಖ್ಯಗುರುಗಳು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ .
          
                  ನಿರ್ಭಯ ನ್ಯೂಸ್ ಕನ್ನಡ
                     " ಇದು ಪ್ರಜಾ ಧ್ವನಿ "



Post a Comment

Previous Post Next Post

FLASH

Contact for News and Ads on Nirbhaya News Kannada : 9060723440