ಯಲಬುರ್ಗಾ : ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ನಡೆದ 76ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಅಕ್ಷಯ ಪಬ್ಲಿಕ್ ಶಾಲೆಯ ಯಲಬುರ್ಗಾದ ವಿದ್ಯಾರ್ಥಿನಿ ಕುಮಾರಿ ಕೃತಿಕಾ ಅಶೋಕ ರಾಯಭಾಗಿಗೆ ಮಾನ್ಯ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಬಸವರಾಜ ರಾಯರಡ್ಡಿ ಅವರು ಸನ್ಮಾನಿಸಿದರು.
ನಿರ್ಭಯ ನ್ಯೂಸ್ ಕನ್ನಡ
"ಇದು ಪ್ರಜಾ ಧ್ವನಿ"
Post a Comment